Back to Languages

Kannada - Chapter 9 - At-Tawbah

Translation by Abdussalam Puthige — Permalink

Verse 49 — Surah At-Tawbah 9:49

ಹೇಳಿರಿ; ‘‘ಅಲ್ಲಾಹನು ನಮಗಾಗಿ ಬರೆದಿಟ್ಟಿರುವುದರ ಹೊರತು ಬೇರಾವ ಸಂಕಟವೂ ನಮಗೆ ಎದುರಾಗುವುದಿಲ್ಲ. ಅವನೇ ನಮ್ಮ ರಕ್ಷಕನು. ಧರ್ಮ ವಿಶ್ವಾಸಿಗಳು ಅಲ್ಲಾಹನಲ್ಲೇ ಸಂಪೂರ್ಣ ಭರವಸೆ ಇಟ್ಟಿರುತ್ತಾರೆ’’