Back to Languages

Kannada - Chapter 9 - At-Tawbah

Translation by Abdussalam Puthige — Permalink

Verse 51 — Surah At-Tawbah 9:51

ಹೇಳಿರಿ; ನೀವು ಮನಸಾರೆ ಖರ್ಚು ಮಾಡಿದರೂ, ಒಲ್ಲದ ಮನಸ್ಸಿನಿಂದ ಖರ್ಚು ಮಾಡಿದರೂ ಅದನ್ನು ನಿಮ್ಮಿಂದ ಸ್ವೀಕರಿಸಲಾಗದು. ಏಕೆಂದರೆ ನೀವು ಅವಿಧೇಯರು