Back to Languages

Kannada - Chapter 9 - At-Tawbah

Translation by Abdussalam Puthige — Permalink

Verse 63 — Surah At-Tawbah 9:63

ನೀವು ಅವರೊಡನೆ ಈ ಕುರಿತು ಕೇಳಿದರೆ, ನಾವಂತು ಕೇವಲ ತಮಾಷೆಮಾಡುತ್ತಿದ್ದೆವು ಹಾಗೂ ಆಟವಾಡುತ್ತಿದ್ದೆವು ಎಂದು ಅವರು ಹೇಳುತ್ತಾರೆ. ಹೇಳಿರಿ; ನೀವೇನು ಅಲ್ಲಾಹ್ ಮತ್ತವನ ವಚನಗಳ ಜೊತೆ ಹಾಗೂ ದೂತರ ಜೊತೆ ಅಪಹಾಸ್ಯ ಮಾಡುತ್ತೀರಾ