Back to Languages

Kannada - Chapter 9 - At-Tawbah

Translation by Abdussalam Puthige — Permalink

Verse 71 — Surah At-Tawbah 9:71

ದೂತರೇ, ಧಿಕ್ಕಾರಿಗಳು ಮತ್ತು ಕಪಟಿಗಳ ವಿರುದ್ಧ ಹೋರಾಡಿರಿ ಹಾಗೂ ಅವರ ಪಾಲಿಗೆ ಕಠಿಣರಾಗಿರಿ. ನರಕವೇ ಅವರ ನೆಲೆಯಾಗಿದೆ. ಅದು, ತುಂಬಾ ಕೆಟ್ಟ ನೆಲೆಯಾಗಿದೆ