Back to Languages

Kannada - Chapter 9 - At-Tawbah

Translation by Abdussalam Puthige — Permalink

Verse 73 — Surah At-Tawbah 9:73

ಅವರಲ್ಲಿ ಕೆಲವರು – ಅವನು (ಅಲ್ಲಾಹನು) ತನ್ನ ಅನುಗ್ರಹದಿಂದ ನಮಗೆ ದಯಪಾಲಿಸಿದರೆ ನಾವು ಖಂಡಿತ ದಾನ ಮಾಡುವೆವು ಮತ್ತು ಖಂಡಿತ ನಾವು ಸಜ್ಜನರ ಸಾಲಿಗೆ ಸೇರುವೆವು ಎಂದು ಅಲ್ಲಾಹನೊಡನೆ ಕರಾರು ಮಾಡಿರುವರು