Back to Languages

Kannada - Chapter 9 - At-Tawbah

Translation by Abdussalam Puthige — Permalink

Verse 74 — Surah At-Tawbah 9:74

ಆದರೆ ಅಲ್ಲಾಹನು ತನ್ನ ಅನುಗ್ರಹದಿಂದ ಅವರಿಗೆ ದಯಪಾಲಿಸಿದಾಗ, ಅವರು ಅದರಲ್ಲಿ ಜಿಪುಣತೆ ತೋರಿದರು. ಅವರು ತಿರುಗಿ ನಿಂತರು ಮತ್ತು ವಿಮುಖರಾದರು