Back to Languages

Kannada - Chapter 9 - At-Tawbah

Translation by Abdussalam Puthige — Permalink

Verse 8 — Surah At-Tawbah 9:8

ಯಾವುದೇ ವಿಶ್ವಾಸಿಯ ವಿಷಯದಲ್ಲಿ ಅವರು ಬಾಂಧವ್ಯವನ್ನಾಗಲಿ ಕರಾರನ್ನಾಗಲಿ ಲೆಕ್ಕಿಸುವುದಿಲ್ಲ. ಅವರೇ ನಿಜವಾಗಿ ಎಲ್ಲೆ ಮೀರುವವರು