Back to Languages

Kannada - Chapter 9 - At-Tawbah

Translation by Abdussalam Puthige — Permalink

Verse 82 — Surah At-Tawbah 9:82

ಅವರ ಪೈಕಿ ಯಾವುದೇ ಮೃತನ ಅಂತಿಮ ನಮಾಝ್‌ಅನ್ನು ನೀವು ಎಂದೂ ಸಲ್ಲಿಸಬೇಡಿ ಮತ್ತು ಅವನ ಗೋರಿಯ ಬಳಿಯೂ ನಿಲ್ಲಬೇಡಿ. ಅವರು ಅಲ್ಲಾಹ್ ಮತ್ತು ಅವನ ದೂತನನ್ನು ಧಿಕ್ಕರಿಸಿದವರಾಗಿದ್ದಾರೆ ಮತ್ತು ಅವರು ಅವಿಧೇಯರಾಗಿಯೇ ಮೃತರಾಗಿದ್ದಾರೆ