Back to Languages

Kannada - Chapter 9 - At-Tawbah

Translation by Abdussalam Puthige — Permalink

Verse 84 — Surah At-Tawbah 9:84

ಅಲ್ಲಾಹನಲ್ಲಿ ವಿಶ್ವಾಸವಿಡಿರಿ ಮತ್ತು ಅವನ ದೂತರ ಜೊತೆ ಸೇರಿ ಹೋರಾಡಿರಿ ಎಂದು ಹೇಳುವ ಅಧ್ಯಾಯವೊಂದನ್ನು ಇಳಿಸಲಾದಾಗ ಅವರಲ್ಲಿನ ಸ್ಥಿತಿವಂತರು ನಿಮ್ಮೊಡನೆ ಅನುಮತಿ ಕೇಳುತ್ತಾರೆ ಮತ್ತು ಕುಳಿತಿರುವವರ ಜೊತೆಗಿರಲು ನಮ್ಮನ್ನು ಬಿಟ್ಟು ಬಿಡಿ ಎನ್ನುತ್ತಾರೆ