Back to Languages

Kannada - Chapter 9 - At-Tawbah

Translation by Abdussalam Puthige — Permalink

Verse 85 — Surah At-Tawbah 9:85

ಅವರು ಹಿಂದೆ ಉಳಿದಿರುವವರ ಜೊತೆ ಇರುವುದನ್ನು ಮೆಚ್ಚಿಕೊಂಡರು. ಅವರ ಮನಸ್ಸುಗಳಿಗೆ ಮುದ್ರೆ ಒತ್ತಲಾಯಿತು. ಅವರು ಏನನ್ನೂ ಅರಿಯುವವರಲ್ಲ