Back to Languages

Kannada - Chapter 9 - At-Tawbah

Translation by Abdussalam Puthige — Permalink

Verse 86 — Surah At-Tawbah 9:86

ಆದರೆ ದೇವ ದೂತರು ಹಾಗೂ ಅವರ ಜೊತೆಗಿರುವ ವಿಶ್ವಾಸಿಗಳು ತಮ್ಮ ಸಂಪತ್ತು ಹಾಗೂ ತಮ್ಮ ಜೀವಗಳನ್ನು ತೊಡಗಿಸಿ ಹೋರಾಡಿದರು. ಒಳಿತುಗಳು ಅವರಿಗೇ ಸೇರಿವೆ ಮತ್ತು ಅವರೇ ವಿಜಯಿಗಳು