Back to Languages

Kannada - Chapter 9 - At-Tawbah

Translation by Abdussalam Puthige — Permalink

Verse 88 — Surah At-Tawbah 9:88

ತಮಗೆ ಅನುಮತಿ ನೀಡಬೇಕೆಂದು ಕೋರಿ ನೆಪ ಹೂಡುವ ಕೆಲವು ಹಳ್ಳಿಗರು ಬಂದರು ಮತ್ತು ಅಲ್ಲಾಹನೊಡನೆ ಹಾಗೂ ಆತನ ದೂತನೊಡನೆ ಸುಳ್ಳು ಹೇಳಿದವರು (ಯುದ್ಧದಿಂದ ತಪ್ಪಿಸಿ) ಕುಳಿತಿದ್ದರು. ಅವರಲ್ಲಿನ ಧಿಕ್ಕಾರಿಗಳಿಗೆ ಬಹುಬೇಗನೇ ಭಾರೀ ಕಠಿಣ ಶಿಕ್ಷೆ ಎದುರಾಗಲಿದೆ