Back to Languages

Kannada - Chapter 9 - At-Tawbah

Translation by Abdussalam Puthige — Permalink

Verse 93 — Surah At-Tawbah 9:93

ನೀವು ಅವರೆಡೆಗೆ ಮರಳಿದಾಗ, ಅವರನ್ನು ಬಿಟ್ಟು ಬಿಡಬೇಕೆಂದು ಅವರು ನಿಮ್ಮ ಬಳಿ ಅಲ್ಲಾಹನ ಹೆಸರಲ್ಲಿ ಆಣೆಗಳನ್ನು ಹಾಕಿ ಬೇಡುವರು. ನೀವು ಅವರನ್ನು ಬಿಟ್ಟು ಬಿಡಿರಿ. ಅವರು ಮಲಿನರು. ನರಕವೇ ಅವರ ನೆಲೆ. ಅದುವೇ ಅವರು ಸಂಪಾದಿಸಿದ್ದರ ಫಲ