Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 94 - Ash-Sharh
Translation by Abdussalam Puthige — Permalink
Verse 1 — Surah Ash-Sharh 94:1
(ದೂತರೇ,) ನಿಮಗಾಗಿ ನಾವು ನಿಮ್ಮ ಮನಸ್ಸನ್ನು ವಿಸ್ತರಿಸಿಲ್ಲವೇ
Verse 2 — Surah Ash-Sharh 94:2
ಮತ್ತು ನಾವು ನಿಮ್ಮ ಮೇಲಿಂದ ನಿಮ್ಮ ಭಾರವನ್ನು ಇಳಿಸಿಲ್ಲವೇ
Verse 3 — Surah Ash-Sharh 94:3
ಅದು ನಿಮ್ಮ ಬೆನ್ನು ಮುರಿಯುವಂತಹ ಭಾರವಾಗಿತ್ತು
Verse 4 — Surah Ash-Sharh 94:4
ನಾವು ನಿಮ್ಮ ಪ್ರಸಿದ್ಧಿಯನ್ನು ಉನ್ನತಿಗೇರಿಸಲಿಲ್ಲವೇ
Verse 5 — Surah Ash-Sharh 94:5
ಖಂಡಿತವಾಗಿಯೂ, ಕಷ್ಟದ ಜೊತೆಗೇ ಸುಖವಿದೆ
Verse 6 — Surah Ash-Sharh 94:6
ಖಂಡಿತವಾಗಿಯೂ, ಕಷ್ಟದ ಜೊತೆಗೇ ಸುಖವಿದೆ
Verse 7 — Surah Ash-Sharh 94:7
ನೀವಿನ್ನು ನಿಮಗೆ ಬಿಡುವು ಸಿಕ್ಕಾಗ (ಅಲ್ಲಾಹನನ್ನು ಮೆಚ್ಚಿಸುವ) ಶ್ರಮದಲ್ಲಿ ತೊಡಗಿರಿ
Verse 8 — Surah Ash-Sharh 94:8
ಮತ್ತು ನಿಮ್ಮ ಒಡೆಯನತ್ತ ಗಮನ ಹರಿಸಿರಿ