Back to Languages

Kannada - Chapter 98 - Al-Bayyinah

Translation by Abdussalam Puthige — Permalink

Verse 5 — Surah Al-Bayyinah 98:5

ನಿಷ್ಠೆಯನ್ನು ಅವನಿಗೇ (ಅಲ್ಲಾಹನಿಗೇ) ಮೀಸಲಾಗಿಟ್ಟು, ಏಕಾಗ್ರತೆಯೊಂದಿಗೆ ಅಲ್ಲಾಹನನ್ನು ಆರಾಧಿಸಬೇಕು, ನಮಾಝನ್ನು ಸಲ್ಲಿಸಬೇಕು ಮತ್ತು ಝಕಾತನ್ನು ಪಾವತಿಸಬೇಕು – ಇದುವೇ ಸ್ಥಿರವಾದ ಧರ್ಮ ಎಂದೇ (ಈ ಹಿಂದೆಯೂ) ಅವರಿಗೆ ಆದೇಶಿಸಲಾಗಿತ್ತು